ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ಹಂಪನ್ಕಟ್ಟೆ, ಮಂಗಳೂರು ಇಲ್ಲಿ ಎಂ.ಎ ತುಳು ಸ್ನಾತಕೋತ್ತರ ಪದವಿ ಕೋರ್ಸಿಗಾಗಿ ಅರ್ಜಿ ಆಹ್ವಾನ
ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿಯ ನಿರಂತರ ಪ್ರಯತ್ನದ ಪಲವಾಗಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎ ತುಳು ಸ್ನಾತಕೋತ್ತರ ಪದವಿ ಕೋರ್ಸಿಗಾಗಿ ವಿಶ್ವವಿದ್ಯಾನಿಲಯವು ವಿದ್ಯಾರ್ಥಿಗಳಿಂದ ಈಗಾಗಲೇ ಅರ್ಜಿ ಆಹ್ವಾನಿಸಿರುತ್ತದೆ. ಸದ್ರಿ ಕೋರ್ಸು ಕೆಲಸದಲ್ಲಿರುವವರಿಗೆ ಅನುಕೂಲವಾಗಲು ಸಂಧ್ಯಾ ಕೋರ್ಸಾಗಿ ಕಾರ್ಯ ನಿರ್ವಹಿಸುತ್ತಿದೆ. ಇದರ ಪ್ರಯೋಜನವನ್ನು ತುಳು ಆಸಕ್ತರು ಪಡೆಯಬೇಕಾಗಿ ಈ ಮೂಲಕ ಕೋರಲಾಗಿದೆ.
ಸದ್ರಿ ಕೋರ್ಸು ... Read More