President Met Chief Minister

President Met Chief Minister

ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಉಮಾನಾಥ್ ಕೋಟ್ಯಾನ್ ಇತ್ತೀಚೆಗೆ ಕರ್ನಾಟಕದ ಮುಖ್ಯಮಂತ್ರಿ ಶ್ರೀ ಜಗದೀಶ್ ಶೆಟ್ಟರ್ ಅವರನ್ನು ಬೇಟಿ ಮಾಡಿ ಶುಭ ಹಾರೈಸಿದರು. ಮುಖ್ಯಮಂತ್ರಿಯವರಿಗೆ ಅಕಾಡೆಮಿಯ ಕಾರ್ಯಯೋಜನೆಗಳನ್ನು ಈ ಸಂದರ್ಭದಲ್ಲಿ ವಿವರಿಸಿದರು.