RTI – 2005

2005ರ ಮಾಹಿತಿ ಹಕ್ಕು ಅಧಿನಿಯಮ (2005ರ ಕೇಂದ್ರ ಅಧಿನಿಯಮ ಸಂಖ್ಯೆ 22) ಸೆಕ್ಷನ್ 5(1)ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಕಚೇರಿ ಮುಖ್ಯಸ್ಥರಿಗೆ ನೀಡಿದೆ. ಈ ಕಾಯಿದೆಯಡಿ ಈ ಕಚೇರಿ ಮುಖ್ಯಸ್ಥರನ್ನು “ಸಾರ್ವಜನಿಕ ಸಂಪರ್ಕ ಅಧಿಕಾರಿ” ಎಂದು ಹಾಗೂ ಅದೇ ಅಧಿನಿಯಮ ಸೆಕ್ಷನ್ 19(1)ರ ಅಡಿಯಲ್ಲಿ ಆಯಾ ವಲಯ ಜಂಟಿ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರನ್ನು ಮೇಲ್ಮನವಿ ಪ್ರಾಧಿಕಾರ ಎಂದು ನೇಮಿಸಿದೆ.

ಈ ಕಚೇರಿಯಲ್ಲಿ ಮಾಹಿತಿ / ದಾಖಲಾತಿಗಳನ್ನು ನೀಡುವ ಅಧಿಕಾರಿ ಸಕ್ರಮ ಪ್ರಾಧಿಕಾರ

ಸಾರ್ವಜನಿಕ ಸಂಪರ್ಕ ಅಧಿಕಾರಿ :

ಶ್ರೀ ಚಂದ್ರಹಾಸ ರೈ ಬಿ.

ರಿಜಿಸ್ಟ್ರಾರ್ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು

ಮೇಲ್ಮನವಿ ಸಲ್ಲಿಸಬೇಕಾದ ಅಧಿಕಾರಿಗಳು

ಮೇಲ್ಮನವಿ ಪ್ರಾಧಿಕಾರದ ಅಧಿಕಾರಿ

ಜಂಟಿನಿರ್ದೇಶಕರು (ಸಾಮಾನ್ಯ)

ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಕನ್ನಡಭವನ, ಜೆ.ಸಿ. ರಸ್ತೆ, ಬೆಂಗಳೂರು

ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಮುಖ್ಯಸ್ಥರು

ನಿರ್ದೇಶಕರು

ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಕನ್ನಡಭವನ, ಜೆ. ಸಿ. ರಸ್ತೆ, ಬೆಂಗಳೂರು- 560002.

ಈ ಕಾಯ್ದೆಗಳ ಅಧಿನಿಯಮಗಳ ಪಟ್ಟಿಗಳು ಸರ್ಕಾರಿ ಮುದ್ರಣಾಲಯ ಬೆಂಗಳೂರು ಹಾಗೂ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರದ ಅಂಗೀಕೃತ ಪುಸ್ತಕ ವ್ಯಾಪಾರಿಗಳ ಕೇಂದ್ರದಲ್ಲಿ ಮಾರಾಟಕ್ಕೆ ದೊರೆಯುತ್ತದೆ.

Click here to view details