ಸುದ್ದಿ ಮತ್ತು ಘಟನೆಗಳು

20

Jan2018
January 20, 2018admin

05

Jan2018
ತುಳು ಸಾಹಿತ್ಯ ಅಕಾಡೆಮಿಯ ಸಿರಿ ಚಾವಡಿಯಲ್ಲಿ ನಡ್ದ ಕಾರ್ಯಕ್ರಮದಲ್ಲಿ ತುಳು ಭಾಷೆಯನ್ನು 8ನೇ ಪರಿಚ್ಚೇದಕ್ಕೆ ಸೇರ್ಪಡೆಗೊಳಿಸಬೇಕೆಂದು ಸಾಹಿತಿಗಳು, ಜನಪ್ರತಿನಿಧಿಗಳು ಹಾಗೂ ನಾನಾ ಸಂಘಟನೆಗಳ ಮುಖಂಡರು ಆಗ್ರಹಿಸಿದರು. ಶನಿವಾರ ಅಕಾಡೆಮಿಯ ಚಾವಡಿಯಲ್ಲಿ 8ನೇ ಪರಿಚ್ಚೇದಕ್ಕೆ ತುಳು ಸೇರ್ಪಡೆ ಬಗ್ಗೆ ಸಂಸತ್ತಿನಲ್ಲಿ ಖಾಸಗಿ ಮಸೂದೆ ಮಂಡಿಸಿದ ರಾಜ್ಯ ಸಭಾ ಸದಸ್ಯ ಬಿ. ಕೆ ಹರಿಪ್ರಸಾದ್ ಜತೆ ಸಂವಾದವೂ ನಡೆಯಿತು. ಬಿ. ಕೆ ಹರಿಪ್ರಸಾದ್ ... Read More
January 5, 2018admin

05

Jan2018
ತುಳುಭಾಷೆ, ಸಂಸ್ಕೃತಿ ಕ್ಷೇತ್ರದಲ್ಲಿ ತೊಡಗಿಸಿ ಕೊಂಡಿರುವ ಸಮಸ್ತರನ್ನು ಒಗ್ಗೂಡಿಸಿ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ತುಳು ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಲಾಗುವುದು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷ ಎ. ಸಿ ಭಂಡಾರಿ ಹೇಳಿದರು. ನಗರದ ಉರ್ವಾಸ್ಟೋರಿನ ತುಳುಭವನದ ತುಳುಚಾವಡಿಯಲ್ಲಿ ನಡೆದ ಪದ ಸ್ವೀಕಾರ ಕಾರ್ಯಕ್ರಮದಲ್ಲಿ ಅಕಾಡೆಮಿಯ ನೂತನ ಅಧ್ಯಕ್ಷ ಪದವಿ ಸ್ವೀಕರಿಸಿ ಅವರು ಮಾತನಾಡಿದರು.   ಈಗಾಗಲೇ ಅಕಾಡೆಮಿಯ ... Read More
January 5, 2018admin

05

Jan2018
January 5, 2018admin

05

Jan2018
ವಿಶ್ವ ತುಳುವೆರೆ ಪರ್ಬ ೨೦೧೪ರ ಅಂಗವಾಗಿ ತುಳು ಸಾಹಿತ್ಯ ಅಕಾಡೆಮಿ ಮತ್ತು ಅಖಿಲ ಭಾರತ ತುಳು ಒಕ್ಕೂಟದ ವತಿಯಿಂದ ತುಳುನಾಡು ಛಾಯಾಚಿತ್ರ ಸ್ಪರ್ಧೆಯನ್ನು ಆಯೋಜಿಸಿಲಾಗಿದೆ. ಸ್ಪರ್ಧಿಗಳು ಛಾಯಾಚಿತ್ರಗಳನ್ನು ಪಿಕ್ಸೆಲ್‌ಟುಲೈಫ್.ಇನ್ (ಠಿixeಟ೨ಟiಜಿe.iಟಿ) ಈ ಹೆಸರಿನ ಅಂತರ್ಜಾಲದಲ್ಲಿ ನೋಂದಾಯಿಸಬೇಕು. ಈ ಬಗ್ಗೆ ಯಾವುದೇ ಪ್ರವೇಶ ಶುಲ್ಕ ಇರುವುದಿಲ್ಲ. ‘ತುಳುನಾಡಿನ ವಿಶೇಷತೆಗಳು’ ಎಂಬ ಶಿರೋನಾಮೆಯಲ್ಲಿ ಈ ಕೆಳಗಿನ ವಿಭಾಗಳಲ್ಲಿ ಛಾಯಾಚಿತ್ರಗಳನ್ನು ಆಹ್ವಾನಿಸಲಾಗಿದೆ. ಛಾಯಾಚಿತ್ರಗಳು ತುಳುನಾಡಿನ ಪ್ರೇಕ್ಷಣೀಯ ಸ್ಥಳಗಳ ಮಹತ್ವವನ್ನು ಎತ್ತಿ ತೋರಿಸುವಂತಿರಬೇಕು. ವಿಭಾಗಗಳು:- ಡಿಜಿಟಲ್ ಎ – ... Read More
January 5, 2018admin

05

Jan2018
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಮ್ಯಾನೇಜ್‌ಮೆಂಟ್ ಅಡ್ಯಾರ್ ಇವರ ಸಕಾರದೊಂದಿಗೆ “ವಿಕಿ ಪೀಡಿಯಾದಲ್ಲಿ ತುಳು ಭಾಷೆಯ ಲೇಖನಗಳನ್ನು ಬರೆಯುವ ಕಮ್ಮಟವನ್ನು ದಿನಾಂಕ ೨೬-೧೧-೨೦೧೪ ರಿಂದ ೨೮-೧೧-೨೦೧೪ ರವರೆಗೆ ಮೂರು ದಿನಗಳಲ್ಲಿ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಮ್ಯಾನೇಜ್‌ಮೆಂಟ್ ಅಡ್ಯಾರ್‌ನಲ್ಲ್ಲಿ ಹಮ್ಮಿಕೊಳ್ಳಲಾಗಿದೆ. ಕಮ್ಮಟದ ಉದ್ಘಾಟನಾ ಸಮಾರಂಭವು ದಿನಾಂಕ ೨೬-೧೧-೨೦೧೪, ಬುಧವಾರ ಬೆಳಗ್ಗೆ ೧೦.೦೦ ಕ್ಕೆ ನಡೆಯಲಿದ್ದು, ಮಂಗಳೂರು ವಿಶ್ವವಿದ್ಯಾನಿಲಯ, ಎಸ್.ವಿ.ಪಿ ಕನ್ನಡ ಅಧ್ಯಯನ ... Read More
January 5, 2018admin

05

Jan2018
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಲಾಲ್‌ಬಾಗ್ ಮಂಗಳೂರು ಇಲ್ಲಿನ ಚಾವಡಿಯಲ್ಲಿ ಜುಲಾಯಿ ತಿಂಗಳ 5ನೇ ತಾರೀಕು ಶನಿವಾರದಂದು ಅಪರಾಹ್ನ ಗಂಟೆ ೩.೦೦ಕ್ಕೆ ಚಾವಡಿ ಕಾರ್ಯಕ್ರಮ ಮತ್ತು ಪುಸ್ತಕ ಬಿಡುಗಡೆ ಕಾರ್‍ಯಕ್ರಮವು ನಡೆಯಲಿರುವುದು. ಈ ಸಮಾರಂಭದಲ್ಲಿ ತುಳು, ಕನ್ನಡ ಸಾಹಿತಿ ಮತ್ತು ಸಂಶೋಧಕಿಯಾದ ಡಾ ಸಾಯಿಗೀತಾ ಪುಸ್ತಕ ಬಿಡುಗಡೆ ಮತ್ತು ಪುಸ್ತಕಗಳ ಪರಿಚಯ ಮಾಡಲಿದ್ದಾರೆ.   ಈ ಸಮಾರಂಭದಲ್ಲಿ ಕರ್ನಾಟಕ ತುಳು ... Read More
January 5, 2018admin

05

Jan2018
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಲಾಲ್‌ಬಾಗ್ ಮಂಗಳೂರು ಇಲ್ಲಿನ ಚಾವಡಿಯಲ್ಲಿ ಜೂನ್ ತಿಂಗಳ 21 ನೇ ತಾರೀಕು ಶನಿವಾರದಂದು ಅಪರಾಹ್ನ ಗಂಟೆ 3.00 ಕ್ಕೆ ಸ್ವಾತಂತ್ರ್ಯ ಹೋರಾಟಗಾರ ದಿ| ಡಾ ಅಮ್ಮೆಂಬಳ ಬಾಳಪ್ಪರವರಿಗೆ ನುಡಿನಮನ ಮತ್ತು ಕವಿಕೂಟ ಕಾರ್ಯಕ್ರಮವು ನಡೆಯಲಿರುವುದು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀಮತಿ ಎಂ ಜಾನಕಿ ಬ್ರಹ್ಮಾವರ ಅಧ್ಯಕ್ಷತೆ ವಹಿಸಲಿರುವರು. ಉಡುಪಿ, ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರಾದ ಡಾ ದುಗ್ಗಪ್ಪ ... Read More
January 5, 2018admin